ಸೈಲಾನಪುರ ಬಡಾವಣೆಯ ಸಾಧಿಕ್ ಹುಸೇನ್ ಕೋಲ್ಕಾರ್ ಮುಸ್ಲಿಂ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದ. ಗವಿಸಿದ್ಧಪ್ಪ ಕೂಡ ಅದೇ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಕೃತ್ಯ ಎಸಗಿದ ಬಳಿಕ ಸಾಧಿಕ್ ನೇರವಾಗಿ ಇಲ್ಲಿನ ನಗರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ. ಈ ಪ್ರಕರಣದ ಇನ್ನುಳಿದ ಮೂವರು ಆರೋಪಿಗಳಾದ ಇಲ್ಲಿನ ಮಿಟ್ಟಿಕೇರಿ ಓಣಿಯ ಗೇಸುದರಾಜ ಪಟೇಲ್, ನಿರ್ಮಿತಿ ಕೇಂದ್ರದ ಬಳಿ ಮಹಮ್ಮದ್ ನಿಜಾಮುದ್ದೀನ್ ಮತ್ತು ಮೆಹಬೂಬ ನಗರ ನಿವಾಸಿ ಮೆಹಬೂಬ್ ಸಿಕ್ಕಲ್ಗಾರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

