Breaking News

ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ!

ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತ 33 ವರ್ಷದ ಮನೋವೈದ್ಯೆಯೊಬ್ಬರು ಸನತ್‌ನಗರ ಜೆಕ್ ಕಾಲೋನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *