ಮೊಹಾಲಿಯ ಆಮ್ಲಜನಕ ಸ್ಥಾವರದಲ್ಲಿ ಭಾರೀಸ್ಪೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಗರದ 9ನೇ ಹಂತದಲ್ಲಿರುವ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ . ಘಟನೆಯ ಮಾಹಿತಿ ತಿಳಿದ ಕೂಡಲೇ ವೈದ್ಯಕೀಯ ತಂಡಗಳು , ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

