Breaking News

ಕಲಬುರಗಿಗೆ ಪರೀಕ್ಷೆ ಬರೆಯಲು ಹೋಗಿದ್ದ ಯುವತಿ ಮಿಸ್ಸಿಂಗ್; ಮಶಾಕ್ ಮೇಲೆಯೇ ಪೋಷಕರ ಅನುಮಾನ

ಕಲಬುರಗಿಯಲ್ಲಿ ಪರೀಕ್ಷೆ ಬರೆಯಲು ಹೋದ ಯುವತಿ ನಾಪತ್ತೆಯಾಗಿದ್ದು, ಪೋಷಕರು ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ ಎಂದು ಶಂಕಿಸಿದ್ದಾರೆ. ಯುವತಿಯ ಮೊಬೈಲ್ ಹೈದರಾಬಾದ್‌ನಲ್ಲಿ ಸ್ವಿಚ್ ಆಫ್ ಆಗಿದೆ.ಮಗಳು ನಾಪತ್ತೆಯಾಗಲು ಲವ್ ಜಿಹಾದ್ ಕಾರಣ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.ಯುವತಿಗೆ ಮಾಶಾಕ್ ಕರೆ ಮತ್ತು ಮೆಸೇಜ್ ಮಾಡುತ್ತಿದ್ದನಂತೆ. ಇದೀಗ ಯುವತಿಯ ಪೋಷಕರು ಮಶಾಕ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಗಳು ಮಶಾಕ್ ಜೊತೆ ಫೋನ್‌ನಲ್ಲಿ ಸಂಪರ್ಕದಲ್ಲಿದ್ದಳು ಎಂದು ಪೋಷಕರು ಹೇಳುತ್ತಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *