Breaking News

ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಮನೆಯ ಶೌಚಾಲಯದಲ್ಲಿ ಚಿರತೆ ಪ್ರತ್ಯಕ್ಷ : ಬೆಚ್ಚಿ ಬಿದ್ದ ಜನತೆ!

ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಚಿರತೆ ಕಂಡುಬಂತು. ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಸುತ್ತಲೂ ಬಲೆ ಹಾಕಲಾಗಿದೆ. ಬೋನು ಇರಿಸಲಾಗಿದೆ. ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿಯುತ್ತೇವೆ. ಅರಿವಳಿಕೆ ತಜ್ಞರು ಧಾರವಾಡದಿಂದ ಬರುತ್ತಿದ್ದಾರೆ. ಜನರೂ ಸಹಕರಿಸಬೇಕು ಎಂದು ಅವರು ಹೇಳಿದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *