Breaking News

ಅಶ್ಲೀಲ ಮೆಸೇಜ್​ ಮಾಡಿದ ದರ್ಶನ್ ಫ್ಯಾನ್ಸ್ ಅಂದರ್: ಕಂಪ್ಲೆಂಟ್ ಕೊಡಲು ಸಜ್ಜಾದ ಪ್ರಜ್ವಲ್ ದೇವರಾಜ್!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ದಾಸನ ಪುಂಡಾಭಿಮಾನಿಗಳು ಈಗ ಅಕ್ಷರಶಃ ಪರದಾಡ್ತಾ ಇದ್ದಾರೆ. ಸೈಬರ್ ಪೊಲೀಸರು ಒಂದೊಂದೇ ಅಕೌಂಟ್​​ಗಳ ಜಾಡು ಹಿಡಿದು ಕೆಡಿ ಫ್ಯಾನ್ಸ್​​ನ ಅರೆಸ್ಟ್ ಮಾಡ್ತಾ ಇದ್ದಾರೆ.ಇತ್ತೀಚಿಗೆ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿಯವರ ಸೋದರಿಗೆ ಒಬ್ಬ ವ್ಯಕ್ತಿ ಅಶ್ಲೀಲ ಸಂದೇಶ ಕಳಿಸ್ತಾ ಇದ್ದು, ಅವನಿಗೆ ಬುದ್ದಿ ಕಲಿಸೋಕೆ ಕಾನೂನು ಮೊರೆ ಹೋಗ್ತಿನಿ ಅಂದಿದ್ದಾರೆ ಪ್ರಜ್ವಲ್. ಸದ್ಯ 4 ಜನ ದಾಸನ ಫ್ಯಾನ್ಸ್ ಅಂದರ್ ಆಗಿದ್ದಾರೆ. ಇನ್ನಷ್ಟು ಜನ ಊರು ಬಿಟ್ಟಿದ್ದಾರೆ. ಒಟ್ಟು 43 ಜನರ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಎಲ್ಲರಿಗೂ ಕಾನೂನು ಕಂಟಕ ಫಿಕ್ಸ್.

Share News

About BigTv News

Check Also

ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ; 6 ಮಂದಿ ಅಂದರ್, 491 ಗ್ರಾಂ ಗಾಂಜಾ ಜಪ್ತಿ!

ಹುಬ್ಬಳ್ಳಿ–ಧಾರವಾಡದಲ್ಲಿ ಗಾಂಜಾ ಪೆಡ್ಲರ್‌ಗಳಿಗೆ ಖಾಕಿ ಸಿಂಹಸ್ವಪ್ನ; ಎರಡು ಕಡೆ ಏಕಕಾಲಕ್ಕೆ ಪೊಲೀಸ್ ಬೇಟೆ, 6 ಮಂದಿ ಅಂದರ್.. ಗಾಂಜಾ ದಂಧೆಗೆ …

Leave a Reply

Your email address will not be published. Required fields are marked *