Breaking News

-ಮಗನ ಜಗಳ ಬಿಡಿಸಲು ಹೋದ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಹತ್ಯೆ

ತಂದೆ-ಮಗನ ಜಗಳ ಬಿಡಿಸಲು ಹೋದ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಗುಡಿಮಂಗಲಮ್ ಜಿಲ್ಲೆಯಲ್ಲಿ ನಡೆದಿದೆ.ಎಂ.ಷಣ್ಮುಗವೇಲು (57) ಕೊಲೆಯಾದ ಸಬ್ ಇನ್ಸ್ ಪೆಕ್ಟರ್. ತಿರುಪ್ಪುರ ಜಿಲ್ಲೆಯ ಗುಡಿಮಂಗಲಂ ಠಾಣೆಯ ಸ್ಪೆಷಲ್ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *