Breaking News

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.ಗುಂಡಿನ ದಾಳಿಯ ನಂತರ, ರಾಹುಲ್‌ನ ಸ್ನೇಹಿತರು ಮತ್ತು ಇತರ ಹಾಸ್ಟೆಲ್‌ನವರು ಝಾಗೆ ಥಳಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.

ಪ್ರಾಥಮಿಕ ತನಿಖೆಗಳ ಪ್ರಕಾರ, ಮೃತ ವಿದ್ಯಾರ್ಥಿ ಅದೇ ಕಾಲೇಜಿನ ವಿದ್ಯಾರ್ಥಿನಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇದರಿಂದ ಹುಡುಗಿಯ ತಂದೆ ಕೋಪಗೊಂಡು ಕೊಂದಿರುವುದು ಬೆಳಕಿಗೆ ಬಂದಿದೆ ಎಂದು ದರ್ಭಾಂಗದ SSP ಜಗುನಾಥ್ ರೆಡ್ಡಿ ಜಲಾರೆಡ್ಡಿ ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *