ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಧಾರುಣವಾಗಿ ಕತ್ತು ಸೀಳಿ ಕೊಲೆ ಮಾಡಲಾಗಿದೆ.ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಸಂತ್ರಸ್ತೆ ಭಾಗ್ಯಶ್ರೀ ನಾಮದೇವ್ ಧನುಕ್ ಮನೆಯಲ್ಲಿದ್ದಾಗ ಆಕೆಯ ಮನೆಯೊಳಗೆ ನುಗ್ಗಿದ ಶೇಖ್ ರಯೀಸ್ (42) ಹಲ್ಲೆ ನಡೆಸಿ, ಆಕೆಯ ಕತ್ತು ಸೀಳಿ, ಹಲವು ಬಾರಿ ಇರಿದಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

