Breaking News

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ!

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ.ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಘಟನೆ ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಬೆಂಬಲದ ಕೊರತೆಯಿಂದ ಒಂಟಿತನದಲ್ಲಿ ಬದುಕುವವರ ದುರ್ದಶೆಯನ್ನು ಬೆಳಕಿಗೆ ತಂದಿದೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *