Breaking News

ದಾವಣಗೆರೆ :ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿ ಈ ಒಂದು ಘಟನೆ ಸಂಭವಿಸಿದೆ.ಮನೆ ಜಪ್ತಿ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿಗಳು ಯುವಕನಿಗೆ ಬೆದರಿಕೆ ಹಾಕಿದ್ದರು. ಫೈನಾನ್ಸಿ ಒಂದರಲ್ಲಿ ಯಶವಂತ ಐದು ಲಕ್ಷ ರೂಪಾಯಿ ಸಾಲ ಪಡೆದಿದ್ದ.ಸುನಿಲ್ ನಾಯಕ್ ಎನ್ನುವವರ ಬಳಿ ಯಶವಂತ 40,000 ಸಾಲ ಮಾಡಿದ್ದ ಹಣ ವಾಪಸ್ ನೀಡದಿದ್ದಕ್ಕೆ ಸುನಿಲ್ ನಾಯಕ ಗಲಾಟೆ ಮಾಡಿದ್ದಾನೆ. ಹೀಗಾಗಿ ಡೆತ್ ನೋಟ್ ಬರೆದಿಟ್ಟು ಯಶವಂತ ನಾಯಕ ನಿನಗೆ ಶರಣಾಗಿದ್ದಾನೆ ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಗೆ ದೂರಿ ನೀಡಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *