ಭೀಕರವಾಗಿ ಕೊಲೆ ಮಾಡಿ ಕೈ ಕಾಲು ರುಂಡ ಮುಂಡಾ ಗಳನ್ನ ಬೇರ್ಪಡಿಸಿ ಪ್ಲಾಸ್ಟಿಕ್ ಕೈಚೀಲದಲ್ಲಿ ಒಂದೊಂದು ಭಾಗವನ್ನು ಬೇರೆ ಬೇರೆ ಕಡೆ ರಸ್ತೆ ಬದಿಯಲ್ಲಿ ಎಸದು ಹೋಗಿರುವ ಅಮಾನವೀಯ ಘಟನೆಯೊಂದು ಕೊರಟಗೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಜರುಗಿದೆ.ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಚಿಂಪುಗಾನಹಳ್ಳಿ ಆಸು ಪಾಸಿನಲ್ಲಿ ರಸ್ತೆ ಬದಿಗಳಲ್ಲಿ ತುಂಡರಿಸಿರುವ ಎರಡು ಕೈಗಳು , ಎರಡು ಕಾಲು ಪ್ರತ್ಯೇಕವಾಗಿ ಒಂದು ಮೂಟೆ ಪತ್ತೆಯಾಗಿದ್ದು, ಬಹುತೇಕ ಮಹಿಳಾ ಮೃತ ದೇಹವಿರಬಹುದು ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

