ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಮಗೆ ಚುನಾವಣೆಯ ವಿಷಯವಲ್ಲ. ಅದು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ ಹೊಂದಬೇಕು ಎಂಬುದು ನಮ್ಮ ಉದ್ದೇಶ’ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.ಪರಶುರಾಮ ಮೂರ್ತಿ ಫೈಬರ್‌ನದ್ದಲ್ಲ ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಇದರಿಂದ ಸುಳ್ಳಿನ ಮೆರವಣಿಗೆ ನಿಂತು ಸತ್ಯದ ವಿಜಯೋತ್ಸವ ಆರಂಭವಾಗಿದೆ’ ಎಂದು ತಿಳಿಸಿದರು.
ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಸುಮಿತ್ ಶೆಟ್ಟಿ, ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

