Breaking News

ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಅಪ್ರಾಪ್ತ ಬಾಲಕಿಯ ಫೋಟೋ ವಾಟ್ಸ್‌ಆಪ್ ಸ್ಟೇಟಸ್​ ಇಟ್ಟಿದ್ದಕ್ಕೆ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು ಆವರಣದಲ್ಲಿ ನಡೆದಿದೆ. ದೊಡ್ಡಬಸವ (19) ಹಲ್ಲೆಗೊಳಗಾದ ಯುವಕ.ಹಲ್ಲೆ ಮಾಡಿದ ಆರೋಪಿಗಳಾದ ಶಶಿಕುಮಾರ್, ಸಾಯಿಕುಮಾರ್ ಸೇರಿದಂತೆ 10 ಜನರ ವಿರುದ್ಧ ಕೌಲಬಜಾರ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ದೊಡ್ಡಬಸವ ಕೂಡ ವಿದ್ಯಾರ್ಥಿಯಾಗಿದ್ದಾನೆ. ದೊಡ್ಡಬಸವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *