Breaking News

ಕನ್ನಡ ಕೋಗಿಲೆ ಶೋ’ ಸ್ಪರ್ಧಿ, ಗಾಯಕಿ ಸವಿತಾರ 14 ವರ್ಷದ ಮಗ ಆತ್ಮಹತ್ಯೆ!!

ಜಾನಪದ ಗಾಯಕಿ, ಕನ್ನಡ ಕೋಗಿಲೆ ಶೋ ಸ್ಪರ್ಧಿ ಸವಿತಾ ಹಾಗೂ ಗಣೇಶ್‌ ಪ್ರಸಾದ್‌ ಮಗ ಗಾಂಧಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಆದರೆ ಇದಕ್ಕೆ ನಿಖರವಾದ ಕಾರಣ ಏನು ಎಂದು ರಿವೀಲ್‌ ಆಗಿರಲಿಲ್ಲ. ಈಗ ಈ ಸಾವಿಗೆ ವೆಬ್‌ ಸಿರೀಸ್‌ ಕಾರಣ ಎಂಬ ಮಾಹಿತಿ ಹೊರಬಂದಿದೆ.ಬನಗಿರಿಯಲ್ಲಿ ಗಾಂಧಾರನ ಮನೆಯಿತ್ತು. ಬನಶಂಕರಿಯ ಶಾಲೆಯಲ್ಲಿ ಆತ ಓದುತ್ತಿದ್ದನು. ಆಗಸ್ಟ್‌ 3ರ ರಾತ್ರಿ ಗಾಂಧಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ. ಚೆನ್ನಮ್ಮನ ಕೆರೆಅಚ್ಚು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *