Breaking News

ಫ್ರೀ ಫೈರ್ ಗೇಮ್ ಚಟ: ಅಕ್ಕನ ಮಗನನ್ನೇ ಕತ್ತು ಸೀಳಿ ಕೊಂದ ಮಾವ..!

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.ಮೋಘ ಕೀರ್ತಿ(14) ಮೃತ ದುರ್ಧೈವಿಯಾಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ.

Share News

About BigTv News

Check Also

ಲಂಚ ಪ್ರಕರಣ: ಬಜ್ಪೆ ಠಾಣೆಯ Police Inspector ಬಾಲಕೃಷ್ಣ ಲೋಕಾಯುಕ್ತ ಬಲೆಗೆ

ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ …

Leave a Reply

Your email address will not be published. Required fields are marked *