Breaking News

ಅಧಿಕಾರಿಗಳ ನಿರ್ಲಕ್ಷ : ಜಾನುಕೂಂಡ ಗ್ರಾ.ಪಂ.ಗೆ ಗ್ರಾಮಸ್ಥರಿಂದ ಬೀಗ.!

ಅಧಿಕಾರಿಗಳ ನಿರ್ಲಕ್ಷತನದಿಂದ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕೆಲಸಗಳು ನಡೆಯುತ್ತಿಲ್ಲವೆಂದು ಆರೋಪಿಸಿ ಗ್ರಾಮದ ಯುವಕರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜಾನುಕೊಂಡದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯಿತಿಗೆ ಶುಕ್ರವಾರ ಬೀಗ ಹಾಕಿ ಗ್ರಾಮದ ಯುವಕರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ,ಸ್ಥಳಕ್ಕೆ ತಾಲೂಕ್ ಪಂಚಾಯಿತಿ ಇಓ ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *