Breaking News

ಸಾಲ ಭಾದೆ ತಾಳಲಾರದೇ ಲಾರಿ ಮಾಲೀಕ ಆತ್ಮಹತ್ಯೆ!

ಸಂಘ-ಸಂಸ್ಥೆ ಹಾಗೂ ಖಾಸಗಿ ಫೈನಾನ್ಸ್ ನವರ ಕಿರುಕುಳದಿಂದ ಬೇಸತ್ತ ಲಾರಿ ಮಾಲಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗೆ ಬೈಲು ಸಮೀಪ ತೀರ್ಥಹಳ್ಳಿಯಲ್ಲಿ ನಡೆದಿದೆ.ಮಂಜುನಾಥ್ ಹೆಚ್. (ಟಿಪ್ಪರ್ ಮಂಜು) (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *