Breaking News

ಯಾದಗಿರಿಯಲ್ಲಿ ಗುಡುಗು ಸಹಿತ ಭಾರಿ ಮಳೆ : ಸಿಡಿಲಿಗೆ ಯುವಕ ಬಲಿ, ಮತ್ತೊರ್ವನಿಗೆ ಗಾಯ!

ರಾಜ್ಯದಲ್ಲಿ ಗುಡುಗು-ಸಿಡಿಲು ಸಮೇತ ಶುಕ್ರವಾರ ಭರ್ಜರಿ ಮಳೆ ಸುರಿದಿದ್ದು, ಸಿಡಿಲು ಬಡಿದು ಓರ್ವ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ವರ್ಷಧಾರೆಗೆ ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಗುಡುಗು ಸಹಿತ ಮಳೆ ಬರ್ತಿದ್ದಂತೆ ಅಣ್ಣ-ತಮ್ಮಂದಿರು ಗಿಡದ ಕೆಳಗೆ ನಿಂತಿದ್ದರು. ಆಗ ಸಿಡಿಲು ಬಡಿದಿದ್ದು, ಪರಮಣ್ಣ ಸ್ಥಳದಲ್ಲಯೇ ಮೃತಪಟ್ಟಿದ್ದಾನೆ. ಅಣ್ಣನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *