Breaking News

ಯೂಟ್ಯೂಬ್ ವೀಡಿಯೋ ನೋಡಿ ಗಂಡನ ಕಿವಿಗೆ ಕೀಟನಾಶಕ ಸುರಿದು ಕೊಲೆ!

ತೆಲಂಗಾಣದಲ್ಲಿ ಮಹಿಳೆಯೊಬ್ಬಳು ಗಂಡನನ್ನು ಯೂಟ್ಯೂಬ್ ವೀಡಿಯೋ ನೋಡಿ ಕೊಲೆ ಮಾಡಿದ್ದು, ಈ ಕೊಲೆ ಪ್ರಕರಣ ನಗರವನ್ನು ಬೆಚ್ಚಿ ಬೀಳಿಸಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಕೊಲೆ ನಡೆದಿದೆ.ಸಂಪತ್ ಕೊಲೆಯಾದ ಪತಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಂಪತ್ ಪತ್ನಿ ರಮಾದೇವಿ ಹಾಗೂ ಆಕೆಯ ಲವರ್‌ ರಾಜಯ್ಯ ಹಾಗೂ ಆತನ ಗೆಳೆಯ ಶ್ರೀನಿವಾಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *