Breaking News

ಹಾಸನದ ಯುವತಿ ಪ್ರೀತಿಸಿ ಕೈಕೊಟ್ಟ ಬಳ್ಳಾರಿ ಯುವಕ, ಮದುವೆಗೆ ಜಾತಿ ಅಡ್ಡಿ ಹುಡುಗನ ಮನೆಮುಂದೆ ಹೆಣ್ಮಗು ಧರಣಿ!

ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ ನಂದೀಶ್, ಯುವತಿಯನ್ನು ಹಾಸನದಿಂದ ಕರೆದುಕೊಂಡು ಬಂದು, ಕಂಪ್ಲಿಯಲ್ಲಿ ಒಂದು ದಿನ ತಿರುಗಾಡಿಸಿದ್ದಾನೆ. ಮನೆಯವರಿಂದ ನಂದೀಶ್ ಪೋನ್ ಬಂದ ಕೂಡಲೇ ಯುವತಿಯನ್ನು ಬಿಟ್ಟು ಹೋಗಿದ್ದಾನೆ. ಮನೆಯವರ ಒತ್ತಡಕ್ಕೆ ತುತ್ತಾಗಿ ಬಿಟ್ಟು ಹೋಗಿದ್ದಾನೆ.

ಮನೆಯವರ ವಿರೋಧಕ್ಕೆ ಕಾರಣ ಜಾತಿ ಅಡ್ಡಿ ಬಂದಿದೆ. ಯುವತಿ ಭೋವಿ (ಎಸ್ಸಿ) ಸಮಾಜಕ್ಕೆ ಸೇರಿದ್ದರೆ, ನಂದೀಶ್ ಲಿಂಗಾಯತ ಜಂಗಮ ಸಮಾಜಕ್ಕೆ ಸೇರಿದವನು. ಪ್ರೀತಿ ಮಾಡುವಾಗ ಜಾತಿ ಅಡ್ಡಿಯಾಗದಿದ್ದರೂ, ಮದುವೆಯ ವಿಷಯದಲ್ಲಿ ವಿರೋಧ ವ್ಯಕ್ತವಾಗಿದೆ ಎಂದು ಯುವತಿ ಆರೋಪಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *