Breaking News

ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನೆನ್ನೆ ರಾತ್ರಿ (ಆ.8)ರಂದು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಂದು ಸೇನೆ ತಿಳಿಸಿದೆ. ಇದಕ್ಕೂ ಮೊದಲು ನಡೆದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.ವೀರ ಯೋಧರಾದ ಕೆ ಪ್ರೀತ್ಪಾಲ್ ಸಿಂಗ್ ಮತ್ತು ರ್ಮಿಂದರ್ ಸಿಂಗ್ ಅವರ ಈ ತ್ಯಾಗಕ್ಕೆ ಅವರನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಎಕ್ಸ್​​​​ ಮೂಲಕ ಸಂತಾಪ ಸೂಚಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *