ಭಾರತದಲ್ಲಿ ಎಕ್ಸ್ಪ್ರೆಸ್ವೇ ಮೂಲಕ ಹೊಸ ಕ್ರಾಂತಿ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿತಿನ್ ಗಡ್ಕರಿ ಹೊಸ ಎಕ್ಸ್ಪ್ರೆಸ್ವೇ ಹೆದ್ದಾರಿ ನಿರ್ಮಾಣದ ಘೋಷಣೆ ಮಾಡಿದ್ದಾರೆ.ಬೆಂಗಳೂರು ಹಾಗೂ ಪುಣೆ ಸಂಪರ್ಕಿಸುವ ಈ ರಸ್ತೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ನಿರ್ಮಾಣಗೊಳ್ಳಲಿದೆ. ಇದರಿಂದ ಪ್ರಯಾಣ ಸಮಯ ಎರಡು ಪಟ್ಟು ಇಳಿಕೆ ಮಾಡಲಿದೆ. ಈ ರಸ್ತೆ ಮೂಲಕ ಬೆಂಗಳೂರಿನಿಂದ ಪುಣೆಗೆ ಕೇವಲ 5 ಗಂಟೆಯಲ್ಲಿ ಪ್ರಯಾಣ ಮಾಡಲು ಸಾಧ್ಯವಿದೆ. ಬೆಂಗಳೂರಿನಿಂದ ಪುಣೆಗೆ ರಸ್ತೆ ಮೂಲಕ ಸಂಚರಿಸಲು ಸರಿಸುಮಾರು 15 ಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

