ಮಂಗಳೂರಿನ ಸಲೂನ್ ಒಂದರಲ್ಲಿ ಮಸಾಜ್ ದಂಧೆ ನಡೆಸುತ್ತಿದ್ದ ಆರೋಪ ಕೇಳಿಬಂದಿದ್ದು, ಅದೇ ಸಲೂನ್‌ನಲ್ಲಿ ಬ್ಯೂಟೀಶಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ಮಾಲಕಿ ಹಲ್ಲೆ ನಡೆಸಿದ್ದಲ್ಲದೇ ತನ್ನ ಅರೆಬೆತ್ತಲೆ ಫೋಟೋ ತೆಗೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.ನನಗೆ ಮೂರು ವರ್ಷದ ಮಗುವಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆಯ ಯೋಚನೆಯನ್ನೂ ಮಾಡಿದ್ದೆ. ಬಳಿಕ ನಾನು ಈ ವಿಚಾರವನ್ನು ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರ ಗಮನಕ್ಕೆ ತಂದೆ. ಅವರ ಸೂಚನೆಯಂತೆ ನಾನು ಬಂದರು ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

