ಈಜುಕೊಳದಲ್ಲಿ ಉಸಿರು ಕಟ್ಟಿಕೊಂಡು ಒಂದು ನಿಮಿಷ ಎರಡು ಸೆಕೆಂಡ್ ಕಾಲ ಮುಮ್ಮುಖವಾಗಿ 29 ತಿರುವುಗಳನ್ನು ಹಾಕಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ಖ್ಯಾತ ಈಜುಪಟು ಕೆ. ಚಂದ್ರಶೇಖರ್ ರೈ ಸೂರಿಕುಮೇರು ಇಂದು ನಿಧನರಾಗಿದ್ದಾರೆ.ಮಂಗಳೂರಿನ ಲೇಡಿಹಿಲ್ನಲ್ಲಿರುವ ಪಾಲಿಕೆಯ ಈಜುಕೊಳದಲ್ಲಿಇಂದು ಭಾನುವಾರ ಹಿನ್ನಲೆ ನಿರ್ವಹಣೆ ಕೆಲಸ ನೆಡಯುತ್ತಿತ್ತು. ಈ ವೇಳೆ ಈಜುಕೊಳದಲ್ಲಿ ಮುಳುಗಿ ಕೆಲಸ ಮಾಡುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

