ಲಕ್ನೋದ ಗೋಮತಿ ನಗರದ ಪತ್ರಕರ್ಪುರಂನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಯುವಕನೊಬ್ಬ ನಾಯಿಗೆ ಆಹಾರ ನೀಡಿ ಅದನ್ನು ಕರೆದು, ನಂಬಿ ಬಂದ ಅದರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ 2 ದಿನಗಳ ಹಿಂದೆ ನಡೆದಿದೆ ಎಂದು ಹೇಳಲಾಗಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಯುವಕ ನಾಯಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ನೋಡಿದ ಜನರು ಅವನ ವಿರುದ್ಧ ಪ್ರತಿಭಟಿಸಿ ಬಂಧನಕ್ಕೆ ಆಗ್ರಹಿಸಿದರು. ಈ ವಿಚಾರ ತಿಳಿದು ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಪ್ರಕರಣದಲ್ಲಿ, ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಿನಾಯಕ ಖಂಡ್ ನಿವಾಸಿ 24 ವರ್ಷದ ಸೋನು ವಿಶ್ವಕರ್ಮನನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

