Breaking News

ಹಾವೇರಿಗೆ ಬಂದಿಳಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಸ್ವಾಗತ ಕೋರಿದ ಬೊಮ್ಮಾಯಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.ಹೀಗಾಗಿ ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಸ್ವಾಗತ ಮಾಡಿ, ಹಸಿರು ನಿಶಾನೆ ತೋರಿಸಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *