Breaking News

ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ: 6 ಜನರ ಬಂಧನ

ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್‌ ಪ್ರಸಾದ್‌, ಸುಹಾಸ್‌, ಗುರುಪ್ರಸಾದ್‌, ಶಶಿಕುಮಾರ್‌, ಕಲಂದರ್‌, ಚೇತನ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು. ಪೊಲೀಸರ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರು ಜನರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *