ವಿದ್ಯುತ್ ಚಾಲಿತ ವಾಹನಗಳ ಬಳಕೆ ತ್ವರಿತಗತಿಯಲ್ಲಿ ಹೆಚ್ಚಳ ಕಾಣುವಲ್ಲಿ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಯು ಪ್ರಮುಖ ಪಾತ್ರ ವಹಿಸಲಿದೆ, ಇವುಗಳ ಸಂಖ್ಯೆ ಹೆಚ್ಚಬೇಕಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ (ಮಾರುಕಟ್ಟೆ ಮತ್ತು ಮಾರಾಟ) ಪಾರ್ಥೊ ಬ್ಯಾನರ್ಜಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

