Breaking News

ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ರೂ.: ಶಾಸಕ ಯತ್ನಾಳ್ ಘೋಷಣೆ

ಮುಸ್ಲಿಂ ಯುವತಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ಅವರ ಮನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಈಶ್ವರಪ್ಪ ಭೇಟಿ ನೀಡಿದ್ದಾರೆ.ವಿಜಯಪುರ ಶಾಸಕ ಯತ್ನಾಳ್, ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ರೂಪಾಯಿ ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡುವಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ಇದೆ ಎಂದು ಟೀಕಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *