ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ ಹಾಗೂ ಆಗಸ್ಟ್ ತಿಂಗಳ 4,000 ರೂ. ಒಟ್ಟಿಗೆ ಜಮೆ ಆಗಲಿದೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

