Breaking News

4 ದಿಕ್ಕಿನಲ್ಲಿ 18 ಕಡೆ ಶವದ ಭಾಗ ಎಸೆದು ಧರ್ಮಸ್ಥಳ ಯಾತ್ರೆಗೆ ಹೋಗಿದ್ದ ಆರೋಪಿಗಳು ವಶಕ್ಕೆ!

ಮಹಿಳೆಯನ್ನು ಭೀಕರವಾಗಿ ಕೊ*ಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ಮಹಿಳೆಯನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಅಳಿಯ ಡಾ.ರಾಮಚಂದ್ರ ಸೇರಿದಂತೆ ನಾಲ್ವರನ್ನು ಕೊರಟಗೆರೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *