Breaking News

ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ!

ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ನಡೆದಿದ್ದು, ಸದ್ಯ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ನಿಂತಿದ್ದ ಆನೆ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರವಾಸಿಗರ ಮೇಲೆ ಇದ್ದಕ್ಕಿದ್ದಂತೆ ಆನೆ ದಾಳಿ ನಡೆಸಿದೆ. ಕಾಡು ಆನೆಯನ್ನು ಕಂಡ ಆ ವ್ಯಕ್ತಿ ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವುದು ಕಂಡುಬರುತ್ತದೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *