Breaking News

ಅಫಜಲಪುರ: ಕೋಟಿ ಸುರಿದರೂ ರೈತರ ಜಮೀನುಗಳಿಗೆ ಹರಿಯದ ನೀರು!

ಸೊನ್ನ ಭೀಮಾ ಏತ ನೀರಾವರಿ ಯೋಜನೆ ಪೂರ್ಣಗೊಂಡು 20 ವರ್ಷ ಕಳೆದರೂ ಈವರೆಗೂ ಕಾಲುವೆಯ ಕೊನೆಯ ಭಾಗದ ರೈತನಿಗೆ ನೀರು ತಲುಪಿಲ್ಲ.ತಾಲ್ಲೂಕಿನಲ್ಲಿ ರೈತರು ಮುಂಗಾರು ಬಿತ್ತನೆ ಮಾಡಿದ್ದಾರೆ. ಸಧ್ಯ ಕಾಲುವೆಗೆ ನೀರು ಬಿಟ್ಟಿದ್ದು, ತಾಲ್ಲೂಕಿನ ಮಲ್ಲಾಬಾದ್ ಗ್ರಾಮದ ವರೆಗೆ ಮಾತ್ರ ಕಾಲುವೆಗೆ ನೀರು ಬಂದಿದೆ. ಮುಂದಿನ 20 ಹಳ್ಳಿಗಳಿಗೆ ನೀರು ಬಂದಿಲ್ಲ. ಜಮೀನಿನಲ್ಲಿ ಕಾಲುವೆ ಹಾಯ್ದು ಹೋದರು ನೀರಿಲ್ಲ ಎನ್ನುತ್ತಾರೆ ರೈತ ಮುಖಂಡರಾದ ಲತೀಪ ಪಟೇಲ ಹಾಗೂ ಮಹಿಬೂಬ್ ನದಾಫ್ ಅಫಜಲಪುರ ತಾಲ್ಲೂಕಿನ ಸಿದ್ದನೂರು ಗ್ರಾಮದ ಹತ್ತಿರ ಭೀಮ ಕಾಲುವೆಗೆ ಹರಿಯದ ನೀರುಶಿವಕುಮಾರ್ ನಾಟೀಕಾರ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ60 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಭೀಮ ಏತ ನೀರಾವರಿ ಯೋಜನೆಗೆ ಸರ್ಕಾರ ಖರ್ಚು ಮಾಡಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *