Breaking News

ಬೈಕ್ ಸವಾರನಿಗೆ ಹಲ್ಲೆ – ಕುಡ್ಲ ರಾಂಪೇಜ್ ಯುಟ್ಯೂಬರ್ ಸೇರಿ ಮೂವರ ಮೇಲೆ ಎಫ್‌ಐಆರ್!

ಸವಾರನನ್ನು ಅಡ್ಡಗಟ್ಟಿ ಅವನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕುಡ್ಲ ರಾಂಪೇಡ್ ಯುಟ್ಯೂಬರ್ ಮತ್ತು ಇನ್ನಿತರ ಇಬ್ಬರ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುಟ್ಯೂಬ್ ಚಾನೆಲ್ ನ ವರದಿಗಾರ ಮತ್ತು ಇಬ್ಬರು ಬೈಕ್ ನ್ನು ನಿಲ್ಲಿಸಿ ಧರ್ಮಸ್ಥಳ ಪರಿಸರದಲ್ಲಿ ಹೆಣಗಳನ್ನು ಹೂತಿರುವ ಬಗ್ಗೆ ವಿಚಾರಿಸಿದ್ದಾರೆ.ಈ ವೇಳೆ ಮಾತಿಗೆ ಮಾತು ಬೆಳೆದು ಕುಡ್ಲಾ ರಾಂ ಪೇಜ್‌ ಎಂಬ ಯೂ ಟ್ಯೂಬರ್‌ ಹಾಗು ಆತನೊಂದಿಗೆ ಇದ್ದ ಇನ್ನಿಬ್ಬರು ಏಕಾಏಕಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *