Breaking News

ನಂಜನಗೂಡು | ಯುವಕರ ಮೇಲೆ ಮಾರಾಣಾಂತಿಕ ಹಲ್ಲೆ!

ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಯುವಕರ ತಂಡವೊಂದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವರ ಮೇಲೆ ದಾಳಿ ನಡೆಸಿದ ನಾಲ್ವರ ಗುಂಪು ಕಬ್ಬಿಣದ ರಾಡು, ಚಾಕು ಹಾಗೂ ಮರದ ಪಟ್ಟಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಶನಿವಾರ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಪತ್ತೆ ಕಾರ್ಯ ಕೈಗೊಂಡಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *