Breaking News

ಗೆ ಟಚ್ ಆಗಿದ್ದಕ್ಕೆ ಸಾರಿಗೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪೊಲೀಸ್.!

ಟೇಕ್ ಮಾಡುವಾಗ ಬೈಕ್ ಗೆ ಟಚ್ ಆಗಿದೆ ಎಂದು ಆರೋಪಿಸಿ ಪೋಲಿಸ್ ಹೆಡ್ ಕಾನ್ಸ್ ಸ್ಟೇಬಲ್ ಓರ್ವ ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕನ ಮೇಲೆ ಚಪ್ಪಲಿ, ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ಘಟನೆ ವಿಜಯನಗರದ ಕೂಡ್ಲಿಗಿಯಲ್ಲಿ ನಡೆದಿದೆ.ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಕಾನೂನು ಬಾಹಿರ ಎಂದು ತಿಳಿದಿದ್ದರೂ ಕೂಡ ಹಲ್ಲೆ ನಡೆಸಿರುವುದು ಖಂಡನೀಯ, ಈ ಕೂಡಲೇ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಕೆಲಸದಿಂದ ವಜಾ ಮಾಡಬೇಕು ಎಂದು ಸಾರಿಗೆ ನೌಕರರು ಆಕ್ರೋಶ ಹೊರಹಾಕುತ್ತಿದ್ದಾರೆ

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *