Breaking News

ಗವಿಸಿದ್ದಪ್ಪನಿಂದ ನನ್ನ ಮಗಳ ಮೇಲೆ ಅತ್ಯಾಚಾರ ಆಗಿದೆ; ನ್ಯಾಯ ಕೊಡಿಸಿ ಎಂದು ಡಿ ಸಿ ಕಚೇರಿ ಮುಂದೆ ಧರಣಿ ಕುಳಿತ ಸಂತ್ರಸ್ತ ಬಾಲಕಿಯ ತಾಯಿ.

ಕೆಲ ದಿನಗಳ ಹಿಂದೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿಯರು ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಲಾಗಿದೆ ಮತ್ತು ನನಗೆ ಬೆದರಿಕೆ ಹಾಕಲಾಗಿದೆ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿ ಧರಣಿ ಕುಳಿತಿದ್ದಾರೆ.ಅಪ್ರಾಪ್ತಳಾದ ನನ್ನ ಮಗಳ ಮೇಲೆ ಆದ ಅತ್ಯಾಚಾರಕ್ಕೆ ನ್ಯಾಯ ಕೊಡಿಸಿ ಮತ್ತು ಈ ಅತ್ಯಾಚಾರಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ತಾಯಿ ಮತ್ತು ಸಹೋದರಿ ಮನವಿ ಮಾಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *