Lಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಗುರುವಾಗ ಭಾರೀ ಮೇಘಸ್ಫೋಟ ಘಟನೆ ಸಂಭವಿಸಿದ್ದು ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ತಶೋತಿ ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದೆ. ಈ ಪ್ರಕೃತಿ ವಿಕೋಪ ದುರ್ಘಟನೆಯಲ್ಲಿ 38ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ.ರಾಷ್ಟ್ರಪತಿ ದ್ರೌಪದಿ ಮುರ್ಮು, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

