Breaking News

ರಾಸಾಯನಿಕ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ: ಸಚಿವ ಆರ್.ಬಿ ತಿಮ್ಮಾಪುರ.

ರಾಜ್ಯದಲ್ಲಿ ರಾಸಾಯನಿಕ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ತಿಳಿಸಿದ್ದಾರೆ.ಕಳೆದ 3 ವರ್ಷಗಳಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಶೇಂದಿ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ 140 ಪ್ರಕರಣಗಳನ್ನು ದಾಖಲಿಸಿ, 160 ಆರೋಪಿಗಳನ್ನು ಬಂಧಿಸಲಾಗಿದೆ. 1,691 ಲೀ. ಶೇಂದಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಸಚಿವರಾದ ಆರ್‌.ಬಿ.ತಿಮ್ಮಾಪುರ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *