Breaking News

.ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ!!

ಗದಗ ಜಿಲ್ಲೆಯ ನರಗುಂದ ಪಟ್ಟಣದ ಬಿರಿಯಾನಿ ತಿನ್ನೋದಕ್ಕೆ ಬಸವರಾಜ್ ಮಮ್ಮಟಗೇರಿ(22) ಎಂಬ ಯುವಕ ತೆರೆಳಿದ್ದನು. ತಾಜ್ ಹೋಟೆಲ್ ಗೆ ಬಿರಿಯಾನಿ ತಿನ್ನಲು ತೆರಳಿದ್ದಂತ ಬಸವರಾಜ್ ಮಮ್ಮಟಗೇರಿಯನನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ತೆರಳಿಂದಂತ ಮೂವರು ಕಣ್ಣಿಗೆ ಕಾರದಪುಡಿ ಎರಚಿದ್ದಾರೆ.ಹತ್ಯೆಗೈದು ಪರಾರಿಯಾಗಿದ್ದಾರೆ.ಮಮ್ಮಟಗೇರಿಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನರಗುಂದ ಡಿವೈಎಸ್ಪಿ ಪ್ರಭು ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *