Breaking News

ಸಾನಿಯಾ ಜೊತೆ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ; ಖಾಸಗಿಯಾಗಿ ನಡೆದ ಕಾರ್ಯಕ್ರಮ.

ಕ್ರಿಕೆಟ್ ಲೋಕದಲ್ಲಿ ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *