Breaking News

ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ!!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು.ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು, ಆರೋಪಿ ಆಶಾ ವಿಚಾರಣೆ ವೇಳೆ ಏನನ್ನೂ ಹೇಳದೆ ತಟಸ್ಥವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *