Breaking News

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ​: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!

ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *