Breaking News

ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು 9 ಬಾರಿ ಇರಿದು ಕೊಂದ ಗೆಳೆಯ!

ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು 9 ಬಾರಿ ಇರಿದು ಕೊಲೆ ಮಾಡಿ, ಬಳಿಕ ತಾನೂ ಅದೇ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.ಆನಂದ ಸುತಾರ್ (31 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ತಿರವಿರ (30 ವರ್ಷ) ಕೊಲೆಯಾದವರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *