ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …