Breaking News

ವಸತಿ ಶಾಲೆ ವಿದ್ಯಾರ್ಥಿ ಸಾವು: ಮುಖ್ಯಶಿಕ್ಷಕ ಸೇರಿ ಮೂವರು ಅಮಾನತು!

ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸಿಂಧನೂರು ಮುಖ್ಯರಸ್ತೆಯಲ್ಲಿ ಆ.13 ರಂದು ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಬಿ.ಆರ್‌.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ ಮೋತಿಲಾಲ್ ದೇಸಾಯಿ ಭೋಗಾಪುರ ಶುಕ್ರವಾರ ನಿಧನರಾಗಿದ್ದಾರೆ ಎಂದು ತುರ್ವಿಹಾಳ ಪೊಲೀಸರು ಖಚಿತಪಡಿಸಿದ್ದಾರೆ.ಅಪಘಾತಕ್ಕೀಡಾಗಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ವೆಂಕಟೇಶಗೆ ಕಾಲು ಮುರಿದಿದ್ದು ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದರಿಂದ ಗುಣಮುಖರಾಗಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *