Breaking News

ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್: ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ಸಿನಿಮಾ ನೋಡಲು ಮನವಿ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.”ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.” ಎಂದು ತಿಳಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *