Breaking News

ಪ್ರೇಯಸಿ ಜೊತೆ ಸೇರಿ ಪತ್ನಿ ಪ್ರಾಣ ತೆಗೆದು ಬಿಜೆಪಿ ನಾಯಕ ಅರೆಸ್ಟ್!

ರಾಜಸ್ಥಾನದ ಅಜ್ಮೀರ್‌ನಲ್ಲಿ ಪತ್ನಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಅವರ ಪ್ರೇಯಸಿಯನ್ನು ಬಂಧಿಸಲಾಗಿದೆ. ಪತ್ನಿ ಸಂಜುಳನ್ನು ಕೊಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ರೋಹಿತ್ ಸೈನಿ ಮತ್ತು ಪ್ರೇಯಸಿ ರಿತು ಸೈನಿ ಯನ್ನು ಬಂಧಿಸಲಾಗಿದೆ.ಪೊಲೀಸರು ಆಳವಾಗಿ ಪ್ರಶ್ನೆ ಮಾಡಲು ಪ್ರಾರಂಭಿಸಿದಾಗ ರೋಹಿತ್ ಸೈನಿ ಪದೇ ಪದೇ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿದ್ದನು. ಇದರಿಂದ ಅನುಮಾನಗೊಂಡು ತೀವ್ರ ವಿಚಾರಣೆಗೆ ಒಳಪಡಿಸಿದಾಗ ರೋಹಿತ್ ಸೈನಿ ನಿಜಾಂಶ ಬಾಯ್ಬಿಟ್ಟಿದ್ದಾನೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *