Breaking News

ಪತ್ನಿ ಅಕ್ರಮ ಸಂಬಂಧ: ಪತಿಯ ಬರ್ಬರ ಹತ್ಯೆ!

ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಚೋಹಳ್ಳಿ ಬಳಿಯ ಡಿಗ್ರೂಪ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ವಿಜಯ್ ಕುಮಾರ್ (39) ಕೊ*ಲೆಯಾದ ದುರ್ದೈವಿ. ಮಾಗಡಿಯ ಸುಂಕದಕಟ್ಟೆಯ ನಿವಾಸಿಯಾಗಿದ್ದ ವಿಜಯ್‌ಕುಮಾರ್ 10 ವರ್ಷಗಳ ಹಿಂದೆ ಆಶಾಳನ್ನು ಮದುವೆಯಾಗಿದ್ದು ಕಾಮಾಕ್ಷಿಪಾಳ್ಯದಲ್ಲಿ ವಾಸವಾಗಿದ್ದರು.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *